ಡಿಪ್ಲೊಮಾ ಪರೀಕ್ಷೆಗಳ ಫಲಿತಾಂಶ ಪ್ರಕಟ

varthajala
0

ಬೆಂಗಳೂರು, ಸೆಪ್ಟೆಂಬರ್ 28 (ಕರ್ನಾಟಕ ವಾರ್ತೆ): 2021ರ ಆಗಸ್ಟ್ ತಿಂಗಳಲ್ಲಿ ನಡೆದ ತಾಂತ್ರಿಕ ಪರೀಕ್ಷಾ ಮಂಡಳಿಯ ಡಿಪ್ಲೊಮಾ ಪರೀಕ್ಷೆಗಳ ಫಲಿತಾಂಶಗಳನ್ನು ದಿನಾಂಕ: 29-09-2021ರಂದು ಬುಧವಾರ ರಾಜ್ಯದಲ್ಲಿನ ಎಲ್ಲಾ ಪಾಲಿಟೆಕ್ನಿಕ್‍ಗಳಲ್ಲಿ ಅಪರಾಹ್ನ 3.00 ಗಂಟೆಗೆ ಪ್ರಕಟಿಸಲಾಗುವುದು ಹಾಗೂ ಫಲಿತಂಶವು www.bteresults.net  ವೆಬ್‍ಸೈಟ್‍ನಲ್ಲಿ ಲಭ್ಯವಿರುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. 


Tags

Post a Comment

0Comments

Post a Comment (0)