ಉರ್ದು ಭಾಷಾ ಶಿಕ್ಷಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟ URDU Teachers

varthajala
0


ಬೆಂಗಳೂರು, ಅಕ್ಟೋಬರ್ 26 (ಕರ್ನಾಟಕ ವಾರ್ತೆ):

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ: 19-11-2018ರಂದು ಅಧಿsಸೂಚಿಸಲಾದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿನ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿನ ಉರ್ದು ಭಾಷಾ ಶಿಕ್ಷಕರು (RPC 79 ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು ಆಯೋಗದ ಅಂತರ್ಜಾಲ http://kpsc.kar.nic.in/finallist     ನಲ್ಲಿ ಪ್ರಕಟಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Tags

Post a Comment

0Comments

Post a Comment (0)