ಎಸ್.ಜೆ. ಸರ್ಕಾರಿ ಪಾಲಿಟೆಕ್ನಿಕ್‍ನಲ್ಲಿ ಅನುಪಯುಕ್ತ ಉಪಕರಣಗಳು / ವಸ್ತುಗಳ ಹರಾಜು ಪ್ರಕ್ರಿಯೆ

varthajala
0

ಬೆಂಗಳೂರು, ಡಿಸೆಂಬರ್ 09 (ಕರ್ನಾಟಕ ವಾರ್ತೆ): ಎಸ್.ಜೆ. ಸರ್ಕಾರಿ ಪಾಲಿಟೆಕ್ನಿಕ್, ಬೆಂಗಳೂರು ಸಂಸ್ಥೆಯಲ್ಲಿನ ವಿವಿಧ ವಿಭಾಗಗಳ ಅನುಪಯುಕ್ತ ಉಪಕರಣಗಳು / ವಸ್ತುಗಳನ್ನು ಡಿಸೆಂಬರ್ 12 ರಂದು ಬೆಳಿಗ್ಗೆ 11 ಗಂಟೆಗೆ ಸಂಸ್ಥೆಯ ಆವರಣದಲ್ಲಿ ಹರಾಜು ಪ್ರಕ್ರಿಯೆಯನ್ನು ನಿರ್ಧರಿಸಲಾಗಿದೆ.

ಹರಾಜಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರ ಕಛೇರಿ, ಎಸ್.ಜೆ. ಸರ್ಕಾರಿ ಪಾಲೆಟೆಕ್ನಿಕ್, ಬೆಂಗಳೂರು-560001 ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Post a Comment

0Comments

Post a Comment (0)