ಕ್ವೀನ್ಸ್ ಬ್ಯಾಟನ್ ರಿಲೇ ಕಾಮನ್ ವೆಲ್ತ್ ಗೇಮ್ಸ್ 2022 ಬರ್ಮಿಂಗ್‌ಹ್ಯಾಮ್‌ ಕಾರ್ಯಕ್ರಮ

varthajala
0

 ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಜಂಟಿಯಾಗಿ ವಿಧಾನಸೌಧದಲ್ಲಿ ಆಯೋಜಿಸಿದ್ದ ಕ್ವೀನ್ಸ್ ಬ್ಯಾಟನ್ ರಿಲೇ ಕಾಮನ್ ವೆಲ್ತ್ ಗೇಮ್ಸ್ 2022 ಬರ್ಮಿಂಗ್‌ಹ್ಯಾಮ್‌ ಕಾರ್ಯಕ್ರಮದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರಚಂದ್ ಗೆಹ್ಲೋಟ್ ಅವರು ಭಾಗವಹಿಸಿದ್ದರು.










Tags

Post a Comment

0Comments

Post a Comment (0)