ತತ್ತ್ವಸಂಖ್ಯಾನ0 ಆಂಗ್ಲಾನುವಾದ ಬಿಡುಗಡೆ

varthajala
0

“ ಫೌಂಡೇಶನ್ ಫಾರ್ ಪ್ರಿಸರ್ವೆಷನ್ ಆಫ್ ನಾಲೆಜ್ ” ಹಾಗು ತಾರಾ ಪ್ರಕಾಶನ ನಗರದ ಜೆ ಎಸ್ ಎಸ್ ಆಡಿಟೋರಿಯಂನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶ್ರೀ ಮಧ್ವಾಚಾರ್ಯರ ಸರ್ವಮೂಲ ಗ್ರಂಥ “ತತ್ತ್ವ ಸಂಖ್ಯಾನ0” ಕೃತಿಗೆ ಕನಾ೯ಟಕ ಸಂಸ್ಕೃತ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ವಿದ್ವಾನ್ ಡಾ || ಪಿ. ವಿನಯಾಚಾರ್ಯರವರ ಆಂಗ್ಲಾನುವಾದ, ವ್ಯಾಖ್ಯಾನ ಮತ್ತು ವಿಮಶಾ೯ತ್ಮಕ ಅಧ್ಯಯನವಿರುವ ಪುಸ್ತಕವನ್ನು ಸೋಸಲೆ ಶ್ರೀ ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶತೀರ್ಥ ಶ್ರೀಪಾದರು ಲೋಕಾರ್ಪಣೆಗೊಳಿಸಿದರು. ಕನಾ೯ಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪ್ರೋ. ಕೆ.ಇ.ದೇವನಾಥನ್ , ಪೂಣ೯ಪ್ರಜ್ಞ ಸಂಶೋಧನಾ ಮಂದಿರದ ನಿದೇ೯ಶಕ ಡಾ.ಆನಂದತೀರ್ಥ ನಾಗಸಂಪಿಗೆ ಮತ್ತು ತಾರಾ ಪ್ರಕಾಶನದ ಪ್ರೋ.ಪಿ.ಆರ್ ಮುಕುಂದ್ ಉಪಸ್ಥಿತರಿದ್ದರು.



Post a Comment

0Comments

Post a Comment (0)