"ಊಂಜಲ್ ಸಂಗೀತೋತ್ಸವ"

varthajala
0

ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ವಯ್ಯಾಲಿಕಾವಲ್ ನ 16ನೇ ಅಡ್ಡರಸ್ತೆಯಲ್ಲಿರುವ  ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ (ಟಿಟಿಡಿ) ದಲ್ಲಿ ಏಪ್ರಿಲ್ 23, ಶನಿವಾರ ಸಂಜೆ 6 ಗಂಟೆಗೆ : ಕು|| ಭಾವನಾ ಉಮೇಶ್ ಇವರಿಂದ "ಊಂಜಲ್ ಸಂಗೀತೋತ್ಸವ" ಕಾರ್ಯಕ್ರಮ ಏರ್ಪಡಿಸಿದೆ. ವಾದ್ಯ ಸಹಕಾರ : ಶ್ರೀ ಶ್ರೀನಿವಾಸ ಕಾಖಂಡಕಿ (ತಬಲಾ), ಶ್ರೀ ಅಮಿತ್ ಶರ್ಮಾ (ಕೀ-ಬೋಡ್೯)



Post a Comment

0Comments

Post a Comment (0)