ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಸುವರ್ಣ ಮಹೋತ್ಸವ ಅಂಗವಾಗಿ ಪತ್ರಿಕಾಗೋಷ್ಠಿ - SHIKSHANA RATNA

Breaking

Post Top Ad

Responsive Ads Here

Friday, 24 June 2022

ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಸುವರ್ಣ ಮಹೋತ್ಸವ ಅಂಗವಾಗಿ ಪತ್ರಿಕಾಗೋಷ್ಠಿ

ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ  ಶ್ರೀಮತಿ ತಾರಾಅನೂರಾಧ ಅವರು ಇಂದು  ವನವಿಕಾಸ ಕಟ್ಟಡದಲ್ಲಿ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಸುವರ್ಣ ಮಹೋತ್ಸವ ಅಂಗವಾಗಿ ಪತ್ರಿಕಾಗೋಷ್ಠಿ ನಡೆಸಿದರು.


ಈ ಸಂದರ್ಭದಲ್ಲಿ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ರಾಧಾದೇವಿ .ಎ  ಭಾ.ಆ.ಸೇ. ಸೇರಿದಂತೆ ಉಪಸ್ಥಿತರಿದ್ದರು.


No comments:

Post a Comment

Post Bottom Ad

Responsive Ads Here

Pages