MYSORE DASARA ಮೈಸೂರು ದಸರಾ ಮಹೋತ್ಸವ -2022 : ಬೊಮ್ಮಾಯಿ ಅವರನ್ನು ಆಹ್ವಾನಿಸಿದ ಎಸ್.ಟಿ.ಸೋಮಶೇಖರ್ - SHIKSHANA RATNA

Breaking

Post Top Ad

Responsive Ads Here

Wednesday, 21 September 2022

MYSORE DASARA ಮೈಸೂರು ದಸರಾ ಮಹೋತ್ಸವ -2022 : ಬೊಮ್ಮಾಯಿ ಅವರನ್ನು ಆಹ್ವಾನಿಸಿದ ಎಸ್.ಟಿ.ಸೋಮಶೇಖರ್

 ಮೈಸೂರು ದಸರಾ ಮಹೋತ್ಸವ -2022ರ ಕಾರ್ಯಕ್ರಮಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಿಸಿದರು. 

ಬೃಹತ್ ನೀರಾವರಿ ಸಚಿವರಾದ ಗೋವಿಂದ್ ಕಾರಜೋಳ,  ಶಾಸಕರಾದ ಎಲ್. ನಾಗೇಂದ್ರ, ವಿಧಾನಪರಿಷತ್ ಸದಸ್ಯರಾದ  ಸಿ.ಎನ್. ಮಂಜೆಗೌಡ,  ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್,  ದಸರಾ ಸ್ವಾಗತ ಉಪಸಮಿತಿ ಕಾರ್ಯಾಧ್ಯಕ್ಷರಾದ ರೂಪ ಎಂ. ಜೆ., ಕಾರ್ಯದರ್ಶಿ ಕೆ. ಕುಬೇರಪ್ಪ, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಗೌಡ, ವಿಶೇಷ ಕರ್ತವ್ಯಾಧಿಕಾರಿ ದೊಡ್ಡನಾಗಯ್ಯ ಮತ್ತಿತರರು ಹಾಜರಿದ್ದರು.No comments:

Post a Comment

Post Bottom Ad

Responsive Ads Here

Pages