ಮೈಸೂರು ವಿಶ್ವವಿದ್ಯಾಲಯದ ಕುಲಪತಿಯ ಹುದ್ದೆಗೆ ಅರ್ಜಿ ಆಹ್ವಾನ

varthajala
0

ಬೆಂಗಳೂರು, ನ. 08 (ಕರ್ನಾಟಕ ವಾರ್ತೆ) : ಉನ್ನತ ಶಿಕ್ಷಣ ಇಲಾಖೆಯು, ಮೈಸೂರು ವಿಶ್ವವಿದ್ಯಾಲಯದ ಕುಲಪತಿಯ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿಗಳನ್ನು ಅಧಿಸೂಚನೆ ಹೊರಡಿಸಿದ ದಿನಾಂಕದಿಂದ 20 ದಿನಗಳೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ನಮೂನೆ ಮತ್ತು ಹೆಚ್ಚಿನ ವಿವರಗಳಿಗಾಗಿ ಉನ್ನತ ಶಿಕ್ಷಣ ಇಲಾಖೆಯ ಅಧಿಕೃತ ಜಾಲತಾಣ https://hed.karnataka.gov.in  ನಿಂದ ಪಡೆಯಬಹುದಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಉಪಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

Post a Comment

0Comments

Post a Comment (0)