TERMINAL 2 - INAUGURATED ವಿಮಾನ ನಿಲ್ದಾಣದ ಟರ್ಮಿನಲ್ 2 ನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

varthajala
0

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನ್ನು ಉದ್ಘಾಟಿಸಿದರು. ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ , ಸಿಎಂ ಬಸವರಾಜ್ ಬೊಮ್ಮಾಯಿ ಮುಂತಾದ ಗಣ್ಯರು ಹಾಜರಿದ್ದರು.






Post a Comment

0Comments

Post a Comment (0)