ಉನ್ನತ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಭೆ

varthajala
0

 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉನ್ನತ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಸಭೆ ನಡೆಸಿ ಚರ್ಚಿಸಿದರು.

 ಸಭೆಯಲ್ಲಿ ಉನ್ನತ ಶಿಕ್ಷಣ, ಐಟಿ, ಬಿಟಿ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳೆ, ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ, ಜವಳಿ ಮತ್ತು ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಡಾ. ರಶ್ಮಿ ಮಹೇಶ್, ಇಲಾಖೆಯ ಆಯುಕ್ತ ಪ್ರದೀಪ್ ಮೊದಲಾದವರು ಉಪಸ್ಥಿತರಿದ್ದರು.

Post a Comment

0Comments

Post a Comment (0)