ರಾಜ್ಯಪಾಲರಿಂದ ಕೊಡಗು ವಿಶ್ವವಿದ್ಯಾಲಯದ ವೆಬ್ ಸೈಟ್ ಗೆ ಚಾಲನೆ

varthajala
0

 ರಾಜ್ಯಪಾಲರಿಂದ ಕೊಡಗು ವಿಶ್ವವಿದ್ಯಾಲಯದ ವೆಬ್ ಸೈಟ್ ಗೆ ಚಾಲನೆ

ಬೆಂಗಳೂರು 25.05.2023: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಕೊಡಗು ವಿಶ್ವವಿದ್ಯಾಲಯದ ಹೊಸ ವೆಬ್‌ಸೈಟ್‌ಗೆ ಚಾಲನೆ ನೀಡಿದರು. ಕುಲಪತಿ ಡಾ.ಅಶೋಕ್ ಎಸ್.ಆಲೂರ್ ಉಪಸ್ಥಿತರಿದ್ದರು.


Post a Comment

0Comments

Post a Comment (0)