ಗ್ರೂಪ್ ‘ಸಿ’ ವೃಂದದ ಪರಿಷ್ಕತ ಅಂತಿಮ ಆಯ್ಕೆ ಪಟ್ಟಿ ಪ್ರಕಟ

varthajala
0


ಬೆಂಗಳೂರು, ಜೂನ್ 03, (ಕರ್ನಾಟಕ ವಾರ್ತೆ) :
ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿ ಹಾಗೂ ಆಯುಷ್ ಇಲಾಖೆಯಲ್ಲಿನ ಔಷಧ ವಿಶ್ಲೇಷಕರು (ರಸಾಯನಶಾಸ್ತ್ರ) ಗ್ರೂಪ್ ‘ಸಿ’ ವೃಂದದ ಹುದ್ದೆಗಳ ಪರಿಷ್ಕøತ ಅಂತಿಮ ಆಯ್ಕೆ ಪಟ್ಟಿ ಹಾಗೂ ತಾತ್ಕಾಲಿಕ ಆಯ್ಕೆಪಟ್ಟಿ ಮತ್ತು ಕಟ್ ಆಫ್ ಅಂಕಗಳನ್ನು ಮೇ 31 ರಂದು ಆಯೋಗದ ವೆಬ್‍ಸೈಟ್ http://kpsc.kar.nic.in/Lists ರಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಸುರಳ್ಕರ್ ವಿಕಾಸ್ ಕಿಶೋರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)