ಶಾಲೆ ವಿದ್ಯಾರ್ಥಿಗಳೊಂದಿಗೆ ಸ್ವಾತಂತ್ರ್ಯ ದಿನಾಚರಣೆ: ಕಲಾಬಂಧು ಫೌಂಡೇಶನ್

varthajala
0

ಬೆಂಗಳೂರು:77 ನೇ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ಕೇತಮಾರನಹಳ್ಳಿ ಸರ್ಕಾರಿ ಕಿರಿಯಹಿರಿಯ  ಮತ್ತು ಪ್ರೌಢಶಾಲೆ ಶಾಲೆಯ ವಿದ್ಯಾರ್ಥಿಗಳೊಂದಿಗೆ ಆಚರಿಸಲಾಯಿತು.ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಶಿಕ್ಷಣ ಉತ್ತೇಜನಕ್ಕೆ ಅನುಕೂಲವಾಗುವಂತೆ ಕಲಾಬಂಧು ಫೌಂಡೇಶನ್ ವತಿಯಿಂದ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸ್ಟಡಿ ಮೆಟೀರಿಯಲ್ಸ್ ನೀಡಿ ಪ್ರೋತ್ಸಾಹಿಸಲಾಯಿತು

ವಿದ್ಯಾರ್ಥಿಗಳು ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರುಸ್ಥಳೀಯ ಸಮಾಜ ಸೇವಕರುಶಿಕ್ಷಕರು ಮತ್ತು ಪೋಷಕರು ಸೇರಿದ್ದರು.





Post a Comment

0Comments

Post a Comment (0)