ತ್ರೋಬಾಲ್ ಹಾಗೂ ಕಬಡ್ಡಿ ಸ್ಪರ್ಧೆಗಳಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

varthajala
0

ಶಿಡ್ಲಘಟ್ಟ ತಾಲೂಕು ಮಟ್ಟದ ಕ್ರೀಡೆ

ವಾರ್ತಾಜಾಲ,ಶಿಡ್ಲಘಟ್ಟ : ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗಾಗಿ ನಡೆದ ಕ್ರೀಡಾ ಸ್ಪರ್ಧೆಗಳಲ್ಲಿ ವರದನಾಯಕನಹಳ್ಳಿ ಗೇಟ್ ಬಳಿ ಇರುವ ಯುನಿವರ್ಸಲ್ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿಭಾಗದ ಹೆಣ್ಣುಮಕ್ಕಳು ತ್ರೋಬಾಲ್ ಹಾಗೂ ಗಂಡು ಮಕ್ಕಳು ಕಬಡ್ಡಿ ಸ್ಪರ್ಧೆಗಳಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲರಾದ ಶಾಂತಮೂರ್ತಿ ತಿಳಿಸಿದ್ದಾರೆ. ಶಾಲೆಯ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಮಕ್ಕಳಿಗೆ ಅಭಿನಂದನೆಗಳನ್ನು ತಿಳಿಸಿದರು.



Post a Comment

0Comments

Post a Comment (0)