ಮಲ್ಲೇಶ್ವರದ ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಮಹಿಳಾ ಪದವಿಪೂರ್ವ ಕಾಲೇಜು ಆವರಣದಲ್ಲಿ ಸಾಂಸ್ಕೃತಿಕ ಕಲಾಮೇಳ

varthajala
0

 ಮಲ್ಲೇಶ್ವರದ ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಮಹಿಳಾ ಪದವಿಪೂರ್ವ ಕಾಲೇಜು ಡಿಸೆಂಬರ್ 30ರಂದು ಕಾಲೇಜಿನ ಆವರಣದಲ್ಲಿ  "ಐರಿಸ್". ಹೆಸರಿನಲ್ಲಿ ಊಟ ಉಪಚಾರ, ಆಟಗಳು ಮತ್ತು ಸಾಂಸ್ಕೃತಿಕ ಕಲಾಮೇಳ ಆಯೋಜಿಸಲಾಗಿತ್ತು. ಈ ಮೇಳಕ್ಕೆ ಮುಖ್ಯ ಅತಿಥಿಯಾಗಿ ಚಿತ್ರನಟ ಕಿಶೋರ್ ಆಗಮಿಸಿದ್ದರು.  ಬೆಳಗಿನಿಂದ ಸಂಜೆವರೆಗೆ ಇಡೀ ದಿನ ನಡೆದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಉತ್ಸಾಹದಿಂದ ಪಾಲ್ಗೊಂಡು ಸಂಭ್ರಮಿಸಿದರು.

ADVERTISEMENTPost a Comment

0Comments

Post a Comment (0)