ವಯ್ಯಾಲಿಕಾವಲ್ ಟಿಟಿಡಿಯಲ್ಲಿ ಊಂಜಲ್ ಸಂಗೀತೋತ್ಸವ

varthajala
0


ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ವಯ್ಯಾಲಿಕಾವಲ್ ನಲ್ಲಿರುವ ಶ್ರೀ ವೆಂಕಟೇಶ್ವರಸ್ವಾಮಿ ದೇವಸ್ಥಾನ (ಟಿಟಿಡಿ) ದಲ್ಲಿ ಜನವರಿ 13, ಶನಿವಾರ ಸಂಜೆ 6-00 ಗಂಟೆಗೆ ವಿದುಷಿ ಶ್ರೀಮತಿ ಲಕ್ಷ್ಮೀ ವರುಣ್ ಇವರಿಂದ "ಊಂಜಲ್ ಸಂಗೀತೋತ್ಸವ" ಕಾರ್ಯಕ್ರಮ ಏರ್ಪಡಿಸಿದೆ. ವಾದ್ಯ ಸಹಕಾರ : ವಿದ್ವಾನ್ ಶ್ರೀ ಎಂ.ಎಸ್. ಗೋವಿಂದಸ್ವಾಮಿ (ಪಿಟೀಲು), ವಿದ್ವಾನ್ ಶ್ರೀ ಗುರುದತ್ (ಮೃದಂಗ). ಸ್ಥಳ : ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ (ಟಿಟಿಡಿ), 16ನೇ ಅಡ್ಡರಸ್ತೆ, ವಯ್ಯಾಲಿಕಾವಲ್, ಬೆಂಗಳೂರು-560003

Post a Comment

0Comments

Post a Comment (0)