BSY Birth Day : ಬಿ.ಎಸ್. ವೈ ಜನ್ಮದಿನಾಚರಣೆ :ಟ್ರೈಕೋರ್ಸ್ ಹೆಲ್ತ್ ಕೇರ್ ಪ್ರೈವೇಟ್ ಲಿಮಿಟೆಡ್ ಕಂಪನಿ ವತಿಯಿಂದ ಹಣ್ಣು ಹಂಪಲು ವಿತರಣೆ

varthajala
0

ಬೆಂಗಳೂರು:  ಕರ್ನಾಟಕ ಕಂಡ ಧೀಮಂತ ರೈತರ ದಿನದಲಿತರ ದುರ್ಬಲ ವರ್ಗದವರ ಆಶಾಕಿರಣ ಜನಪ್ರಿಯ ಮಾಜಿ ಮುಖ್ಯಮಂತ್ರಿ ಬಿಜೆಪಿ ರಾಷ್ಟ್ರೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ರವರ ಜನ್ಮ ದಿನದಂದು ಟ್ರೈಕೋರ್ಸ್ ಹೆಲ್ತ್ ಕೇರ್ ಪ್ರೈವೇಟ್ ಲಿಮಿಟೆಡ್ ಕಂಪನಿ ವತಿಯಿಂದ ವ್ಯವಸ್ಥಾಪಕ ನಿರ್ದೇಶಕರಾದ ಡಾಕ್ಟರ್ ಮನ್ಮಥಯ್ಯ ಸ್ವಾಮಿರವರ ಮಾರ್ಗದರ್ಶನದಲ್ಲಿ ಬಿ.ಎಸ್. ವೈ ಜನ್ಮದಿನಾಚರಣೆ ನೆರವೇರಿದೆ.

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್, ಹಾಗೂ ವಿಜಯಪುರ ಜಿಲ್ಲೆಯಲ್ಲಿ ವಿಶೇಷವಾಗಿ ಆಯೋಜಿಸಲಾಗಿತ್ತು.




ಇದೇ ಸಂದರ್ಭದಲ್ಲಿ ರಾಜ್ಯದಾದ್ಯಂತ ಉಚಿತ ಆರೋಗ್ಯ ತಪಾಸಣೆ ಶಿಬಿರ ಉಚಿತ ಔಷಧ ವಿತರಣೆ ಬಡ ರೋಗಿಗಳಿಗೆ ಹಾಲು ಮತ್ತು ಹಣ್ಣುಗಳನ್ನು ವಿತರಿಸಲಾಯಿತು.

Tags

Post a Comment

0Comments

Post a Comment (0)