ಸಹಕಾರ ಸಂಘಗಳ ನಿರೀಕ್ಷರ ಹುದ್ದೆಯ ಮೂಲ ದಾಖಲೆ ಪರಿಶೀಲನೆ

varthajala
0

 ಬೆಂಗಳೂರು (ಕರ್ನಾಟಕ ವಾರ್ತೆ):


ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ ಸಂ ಪಿಎಸ್‍ಸಿ 166 ಆರ್‍ಟಿಬಿ (4)/2022 -23/2336 ದಿನಂಕ: 18-03-2023ರ ಅಧಿಸೂಚನೆಯಲ್ಲಿ ಅಧಿಸೂಚಿಸಲಾದ ಸಹಕಾರ ಇಲಾಖೆಯ ಸಹಕಾರ ಸಂಘಗಳ ನಿರೀಕ್ಷಕರು 53 (ಹೈ.ಕ.ವೃಂದ) ಹುದ್ದೆಗಳಿಗೆ ಜುಲೈ 19 ರಂದು ಮೂಲ ದಾಖಲೆಗಳ ಪರಿಶೀಲನೆಯನ್ನು ನಡೆಸಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ಸೂಚನಾಪತ್ರವನ್ನು ರವಾನಿಸಲಾಗಿದೆ ಹಾಗೂ ದಿನಾಂಕ/ಸಮಯವಾರು ಅಭ್ಯರ್ಥಿಗಳ ಪಟ್ಟಿಯನ್ನು ಆಯೋಗದ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ. ರಾಕೇಶ್ ಕುಮಾರ್. ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Post a Comment

0Comments

Post a Comment (0)