ಉದ್ಘಾಟನೆ :
ಸಿದ್ದರಾಮಯ್ಯ
ಸನ್ಮಾನ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ
ದಿವ್ಯ ಸಾನಿಧ್ಯ:
ಶ್ರೀ ಆನಂದ ಭಂತೇಜಿ
ಮಹಾಬೋಧಿ ಸೊಸೈಟಿ, ಬೆಂಗಳೂರು
ಶ್ರೀ ಬೋಧಿದತ್ತ ಭಂತೇಜಿ
ಭಾರತೀಯ ಬೌದ್ಧ ಮಹಾಸಭಾ, ಬೆಂಗಳೂರು
ಘನ ಉಪಸ್ಥಿತಿ :
ಶ್ರೀಮತಿ ನಿರ್ಮಲಾ ಸೀತಾರಾಮನ್
ಮಾನ್ಯ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರು, ಭಾರತ ಸರ್ಕಾರ
ಕು.ಶೋಭಾ ಕರಂದ್ಲಾಜೆ
ಮಾನ್ಯ ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವರು, ಭಾರತ ಸರ್ಕಾರ
ಡಿ.ಕೆ.ಶಿವಕುಮಾರ್
ಮಾನ್ಯ ಉಪ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ
ಶಿವರಾಜ ಎಸ್. ತಂಗಡಗಿ
ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರು, ಕರ್ನಾಟಕ ಸರ್ಕಾರ
ಅಧ್ಯಕ್ಷತೆ :
ಉದಯ ಬಿ. ಗರುಡಾಚಾರ್
ಮಾನ್ಯ ಶಾಸಕರು, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ
ದಿನಾಂಕ: 12-05-2025, ಸೋಮವಾರ
ಸಮಯ : ಸಂಜೆ 6.00 ಗಂಟೆಗೆ
ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ.ರಸ್ತೆ, ಬೆಂಗಳೂರು-560002