ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಪ್ರವಾಸ

varthajala
0

 ಬೆಂಗಳೂರು, ಮೇ 08 (ಕರ್ನಾಟಕ ವಾರ್ತೆ):


ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಅವರು ಜೂನ್ 11 ಕಲಬುರಗಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ಕಲಬುರಗಿ ವಿಶ್ವವಿದ್ಯಾಲಯದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಜೂನ್ 12 ರಂದು ಕಲಬುರುಗಿಯ ಬುದ್ಧ ವಿಹಾರ ಆಯೋಜಿಸಿರುವ “2569 ನೇ ವೈಶಾಖ ಬುದ್ಧ ಪೂರ್ಣಿಮಾ ದಿನಾಚರಣೆ” ಕಾರ್ಯಕ್ರಮದಲ್ಲಿ ಭಾಗವಹಿಸಿ, ಮೇ 13 ರಂದು ಕೇಂದ್ರ ಸ್ಥಾನಕ್ಕೆ ಹಿಂದಿರುಗಲಿದ್ದಾರೆ ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)