"ಸ್ಯಾಕ್ಸೋಫೋನ್ ವಾದನ ಕಾರ್ಯಕ್ರಮ '

varthajala
0

ಬೆಂಗಳೂರು : ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶೇಷಾದ್ರಿಪುರದ ಫ್ಲಾಟ್ ಫಾರ್ಮ್ ರಸ್ತೆಯಲ್ಲಿರುವ (ಮಂತ್ರಿ ಮಾಲ್ ಮೆಟ್ರೋ ಸ್ಟೇಷನ್ ಸಮೀಪ) ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ವಾರ್ಷಿಕೋತ್ಸವದ ಅಂಗವಾಗಿ ಜುಲೈ 15, ಮಂಗಳವಾರ ಸಂಜೆ 6-30ಕ್ಕೆ ಕು|| ದಿವ್ಯಶ್ರೀ ರಂಗನಾಥನ್ ರವರಿಂದ ಸ್ಯಾಕ್ಸೋಫೋನ್ ವಾದನ ಕಾರ್ಯಕ್ರಮ ಏರ್ಪಡಿಸಲಾಗಿದೆ.

 ಸಹವಾದ್ಯ : ಶ್ರೀ ಅಭಯ್ (ಪಿಟೀಲು), ಶ್ರೀ ಕಾರ್ತೀಕ್ ಪ್ರಣವ್ (ಮೃದಂಗ) ಸಾಥ್ ನೀಡಲಿದ್ದಾರೆ.

ಸರ್ವರಿಗೂ ಆದರದ ಸುಸ್ವಾಗತ 


Post a Comment

0Comments

Post a Comment (0)