ಬುಕರ್ ಪ್ರಶಸ್ತಿ ಪುರಸ್ಕøತರಾದ ಬಾನು ಮುಷ್ತಾಕ್ ಅವರಿಂದ ಉಪನ್ಯಾಸ, ಸಂವಾದ ಕಾರ್ಯಕ್ರಮ

varthajala
0


ಬೆಂಗಳೂರು, ಜುಲೈ 30 (ಕರ್ನಾಟಕ ವಾರ್ತೆ):

ಕರ್ನಾಟಕ ಸಾಹಿತ್ಯ ಅಕಾಡೆಮಿ ಹಾಗೂ ಕರ್ನಾಟಕ ಲೇಖಕಿಯರ ಸಂಘ ಇವರ ಸಹಯೋಗದಲ್ಲಿ ಆಗಸ್ಟ್ 5 ರಂದು ಬೆಂಗಳೂರಿನ ನಯನ ಸಭಾಂಗಣದಲ್ಲಿ ಬುಕರ್ ಪ್ರಶಸ್ತಿ ಪುರಸ್ಕøತರಾದ ಬಾನು ಮುಷ್ತಾಕ್ ಅವರಿಂದ ಉಪನ್ಯಾಸ- ಸಂವಾದ-ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಆಸಕ್ತ ಉಪನ್ಯಾಸಕರು, ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳು ಹಾಗೂ ಸಾಹಿತ್ಯಾಸಕ್ತರು ಸಂವಾದ ಕಾರ್ಯಕ್ರಮದಲ್ಲಿ ನೋಂದಾಯಿಸಿಕೊಳ್ಳಲು ಆಗಸ್ಟ್ 2 ಕೊನೆಯ ದಿನಾಂಕವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‍ಸೈಟ್ https://sahithyaacademy.karnataka.gov.in  ನ್ನು ವೀಕ್ಷಿಸಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

VK DIGITAL NEWS:ʼನಾನು ಸಿಎಂ ಆಗಬೇಕಿತ್ತುʼ ಎಂಬ ಖರ್ಗೆ ಮಾತಿನ ಲೆಕ್ಕಾಚಾರವೇನು?



Post a Comment

0Comments

Post a Comment (0)