ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ ಪ್ರದರ್ಶನ

varthajala
0

 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ ಪ್ರದರ್ಶನ ಆಯೋಜಿಸುವ ಕುರಿತು ಚರ್ಚೆ ನಡೆಸಿದರು. ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್, ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಕುರಿತು ಸಮಾಲೋಚನೆ ನಡೆಸಿದರು. 


ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್, ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಹಾಜರಿದ್ದರು.


Post a Comment

0Comments

Post a Comment (0)