ಪೋಸ್ಟ್ ಡಿಪ್ಲೋಮಾ ಇನ್ ಟೂಲ್ ಡಿಸೈನ್ ಕೋರ್ಸಿಗೆ ಅರ್ಜಿ ಆಹ್ವಾನ

varthajala
0

 ಬೆಂಗಳೂರು, ಜುಲೈ 18 (ಕರ್ನಾಟಕ ವಾರ್ತೆ) : ಬೆಂಗಳೂರು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಸರ್ಕಾರದಿಂದ ಅನುಮೋದನೆಗೊಂಡ 2025-26ನೇ ಸಾಲಿನ “ಪೋಸ್ಟ್ ಡಿಪ್ಲೋಮಾ ಇನ್ ಟೂಲ್ ಡಿಸೈನ್” ಕೋರ್ಸಿಗೆ DME / DTDM / BE (Mech /Indl.Engg. & Manufacturing / Indl.& Production, Automobile Engg. ತೇರ್ಗಡೆಯಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಮತ್ತು ಆಸಕ್ತ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು ಪಿಜಿ/ಪಿಡಿ ಸ್ಟಡೀಸ್ ಕೇಂದ್ರ, ರಾಜಾಜಿನಗರ, ಬೆಂಗಳೂರು ಮೊಬೈಲ್ ಸಂ: 9141629584/ 9880217473/ 8310987353 ವೆಬ್‍ಸೈಟ್ : https://gttc.karnataka.gov.in ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Post a Comment

0Comments

Post a Comment (0)