ಬೆಂಗಳೂರು, ಆಗಸ್ಟ್ 21, (ಕರ್ನಾಟಕ ವಾರ್ತೆ) :
ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಸಭಾ ನಾಯಕರಾದ ಎನ್.ಎಸ್. ಭೋಸರಾಜು ಅವರು ಮಾನ್ಯ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರ ಪರವಾಗಿ “ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ, 2024”ನ್ನು ಹಿಂಪಡೆಯುವಂತೆ ಮಾನ್ಯ ಸಭಾಪತಿಗಳ ಅನುಮತಿ ಕೋರಿದರು. ಮಾನ್ಯ ಸಭಾಪತಿಗಳು ಸದರಿ ವಿಧೇಯಕವನ್ನು ಹಿಂಪಡೆಯಲು ಅನುಮತಿ ನೀಡಿ ವಿಧೇಯಕವನ್ನು ಹಿಂಪಡೆದರು.