2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ (ತಿದ್ದುಪಡಿ) ವಿಧೇಯಕ ಅಂಗೀಕಾರ

varthajala
0

 ಬೆಂಗಳೂರು,ಆಗಸ್ಟ್ 19 (ಕರ್ನಾಟಕ ವಾರ್ತೆ): 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ (ತಿದ್ದುಪಡಿ) ವಿಧೇಯಕವನ್ನು ಉಪಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಪರ್ಯಾಲೋಚಿಸಿ ಅಂಗೀಕರಿಸಲು ಕೋರಿದರು. ಸದನದಲ್ಲಿ ಸಚಿವರು ಹಾಗೂ ಶಾಸಕರು ವಿಧೇಯಕದ ಕುರಿತು ಚರ್ಚಿಸಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ವಿಧೇಯಕವು ಪರ್ಯಾಲೋಚನೆ ನಂತರ ಸರ್ವಾನುಮತದಿಂದ ವಿಧಾನಸಭೆಯಲ್ಲಿ ಅಂಗೀಕಾರವಾಯಿತು.

Post a Comment

0Comments

Post a Comment (0)