ಬೆಂಗಳೂರು, ಆಗಸ್ಟ್ 28, (ಕರ್ನಾಟಕ ವಾರ್ತೆ): ರಾಜ್ಯ ಮಟ್ಟದ ಡಿ.ದೇವರಾಜ ಅರಸುರವರ ಪ್ರಶಸ್ತಿ ಆಯ್ಕೆ ಸಮಿತಿಯು ಸಭೆ ನಡೆಸಿ, ಡಿ.ದೇವರಾಜ ಅರಸುರವರ ತತ್ವ ಸಿದ್ದಾಂತ ಹಾಗೂ ಆದರ್ಶಗಳನ್ನು ಮೈಗೂಡಿಸಿಕೊಂಡು ಅವುಗಳನ್ನು ಅನುಷ್ಠಾನಕ್ಕೆ ತರಲು ಶ್ರಮಿಸುತ್ತಿರುವ ಉಡುಪಿ ಜಿಲ್ಲೆಯ ಕಲ್ಲೆ ಶಿವೋತ್ತಮ ರಾವ್ ಅವರಿಗೆ 2025-25ನೇ ಸಾಲಿನ ಡಿ.ದೇವರಾಜ ಅರಸುರವರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment
0Comments