ಅಧಿಕಾರಿಗಳನ್ನು ಪ್ರಶ್ನಿಸಿದ ಮುಖ್ಯಮಂತ್ರಿಗಳು

varthajala
0


 2023ರಿಂದ ಕಳೆದ ಮೂರು ವರ್ಷಗಳಲ್ಲಿ ಒಟ್ಟು 6635 ಪ್ರಕರಣಗಳು ದಾಖಲಾಗಿವೆ. ಪಟ್ಟಿ ಸಲ್ಲಿಸಿರುವುದು 4912 ಪ್ರಕರಣಗಳು. 60 ದಿನಗಳ ಒಳಗೆ ಪಟ್ಟಿ ಸಲ್ಲಿಸಿರುವುದು 4149 ಪ್ರಕರಣಗಳಲ್ಲಿ ಮಾತ್ರ. 

ನೋಂದಣಿಯಾದ ಒಟ್ಟು ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ 63% ಪ್ರಕರಣಗಳಲ್ಲಿ ಮಾತ್ರ ಪಟ್ಟಿ ಸಲ್ಲಿಕೆ ಯಾಗಿರುತ್ತದೆ. ಶಿಕ್ಷೆಯಾದ ಪ್ರಕರಣಗಳು ಕೇವಲ 36. ತನಿಖಾ ಹಂತದಲ್ಲಿ ಸುಮಾರು 679 ಪ್ರಕರಣಗಳಿವೆ. ಈ ಹಿಂದೆ ನಡೆದಿರುವ ಪ್ರಕರಣಗಳ ಸ್ಥಿತಿ ಗತಿ ಏನು!

ಆಯಾ ವರ್ಷಗಳಲ್ಲಿ ನಡೆದಿರುವ ಪ್ರಕರಣಗಳ ನಿಖರ ದಾಖಲೆ ನೀಡುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು

Post a Comment

0Comments

Post a Comment (0)