ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿರುವ ನಮ್ಮ ಮೆಟ್ರೋದ ಹಳದಿ ಮಾರ್ಗಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಿರಿಯ ನಾಯಕರೊಂದಿಗೆ ಪೂರ್ವಭಾವಿ ಸಭೆಯನ್ನು ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು.
ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರಾದ ಶ್ರೀ ಆರ್ ಅಶೋಕ್, ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವಿ ಸೂರ್ಯ ಬೆಂಗಳೂರು ದಕ್ಷಿಣ ಬಿಜೆಪಿ ಅಧ್ಯಕ್ಷರಾದ ಶ್ರೀ ಸಿ ಕೆ ರಾಮಮೂರ್ತಿ,ಶಾಸಕರಾದ ಸತೀಶ್ ರೆಡ್ಡಿ ಉದಯ ಗರುಡಾಚಾರ್,ವಿಧಾನ ಪರಿಷತ್ ಸದಸ್ಯರಾದ ಗೋಪಿನಾಥ್ ರೆಡ್ಡಿ, ಉಮೇಶ್ ಶೆಟ್ಟಿ ಮಂಡಲ ಅಧ್ಯಕ್ಷರು ಮತ್ತು ಪಕ್ಷದ ಇತರೆ ಹಿರಿಯ ನಾಯಕರು ಉಪಸ್ಥಿತರಿದ್ದರು.