ಕೃಷಿ ಹಾಗೂ ತೋಟಗಾರಿಕೆ ಅಧಿಕಾರಿಗಳ ಮೇಲೆ ಮಕ್ಕಳ ಆಯೋಗ ಸುಮೊಟೋ ಕೇಸ್

varthajala
0

ಕೃಷಿಹೊಂಡಗಳಲ್ಲಿ ಮುಳುಗಿ ಹೆಚ್ಚು ಮಕ್ಕಳು ಸಾವನ್ನಪ್ಪಿರುವ ವರದಿಗಳಿದ್ದು ಸದರಿ ಸಭೆಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳು ಗೈರು ಹಾಜರಾಗಿರುವ ಬಗ್ಗೆ ತೀವ್ರ ಅಸಮಧಾನ ವ್ಯಕ್ತಪಡಿಸಿದ ಸದಸ್ಯರು ಈ ಬಗ್ಗೆ ಆಯೋಗದಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲು ಕಾನೂನು ಕೋಷದ ಅಧಿಕಾರಿಗಳಿಗೆ ಸೂಚಿಸಿದರು.

ಸದರಿ ಸಭೆಯಲ್ಲಿ ತುಮಕೂರು ಪೊಲೀಸ್ ಉಪಾಧೀಕ್ಷಕರು, ಜಿಲ್ಲಾ  ಅಗ್ನಿಶಾಮಕ ಅಧಿಕಾರಿಗಳು, ಡಿ.ಹೆಚ್.ಓ, ಮಧುಗಿರಿ ಹಾಗೂ ತುಮಕೂರು ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರು, ಬಿಇಓಗಳು, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು,  ಇನ್ನಿತರರು ಭಾಗವಹಿಸಿದ್ದರು. 

VK DIGITAL NEWS:


Post a Comment

0Comments

Post a Comment (0)