ಪೂರ್ಣಾವಧಿ / ಅಲ್ಪಾವಧಿ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

varthajala
0

 ಕರ್ನಾಟಕ ವಿಶ್ವವಿದ್ಯಾಲಯದ ಎಲ್ಲಾ ಸ್ನಾತಕ, ಸ್ನಾತಕೋತ್ತರ ವಿಭಾಗಗಳು, ಕೇಂದ್ರಗಳು, ಘಟಕ ಮಹಾವಿದ್ಯಾಲಯಗಳಿಗೆ 2025-26ನೇ ಸಾಲಿಗೆ ಸ್ನಾತಕ, ಸ್ನಾತಕೋತ್ತರ ಕೋರ್ಸ್‍ಗಳಿಗೆ ಕಾರ್ಯಭಾರದ ಅಗತ್ಯತೆಗೆ ಅನುಗುಣವಾಗಿ ಬೋಧನೆ ಮಾಡಲು ಖಾಲಿ ಇರುವ ಪೂರ್ಣಾವಧಿ / ಅಲ್ಪಾವಧಿ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿಯುಳ್ಳ ಅಭ್ಯರ್ಥಿಗಳು ಆಗಸ್ಟ್ 09 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಹತೆ, ಅರ್ಜಿ ನಮೂನೆ, ಶುಲ್ಕ ಇತ್ಯಾದಿ ಹೆಚ್ಚಿನ ವಿವರಗಳಿಗಾಗಿ ಸಂಬಂಧಪಟ್ಟ ಸ್ನಾತಕೋತ್ತರ ವಿಭಾಗಗಳ ಅಧ್ಯಕ್ಷರು / ಆಡಳಿತಾಧಿಕಾರಿಗಳು ಹಾಗೂ ಮಹಾವಿದ್ಯಾಲಯದ ಪ್ರಾಚಾರ್ಯರುಗಳನ್ನು ಸಂಪರ್ಕಿಸಬಹುದು ಅಥವಾ ಕರ್ನಾಟಕ ವಿಶ್ವವಿದ್ಯಾಲಯದ ಅಂರ್ತಜಾಲ www.kud.ac.in ಮುಂಖಾತರ ಮಾಹಿತಿ ಪಡೆಯಬಹುದಾಗಿದೆ ಎಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

VK DIGITAL NEWS:

Post a Comment

0Comments

Post a Comment (0)