ಗ್ರಾಹಕ ಸಂವಾದ ಸಭೆ

varthajala
0

ಬೆಂಗಳೂರು, ಸೆಪ್ಟೆಂಬರ್ 17  (ಕರ್ನಾಟಕ ವಾರ್ತೆ) : ಬೆಸ್ಕಾಂನ ಎಲ್ಲಾ ಕಾರ್ಯ ಮತ್ತು ಪಾಲನಾ ಉಪವಿಭಾಗಗಳಲ್ಲಿ ಪ್ರತಿ ತಿಂಗಳ ಮೂರನೇ ಶನಿವಾರದಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30ರವರೆಗೆ ಗ್ರಾಹಕ ಸಂವಾದ ಸಭೆ ನಡೆಯಲಿದೆ.
ಗ್ರಾಹಕ ಬಾಂಧವರು ಪಾಲ್ಗೊಂಡು ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬೆಸ್ಕಾಂನ ಅಧಿಕಾರಿಗಳೊಂದಿಗೆ ಮುಖಾಮುಖಿ ಚರ್ಚಿಸಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಬೆಸ್ಕಾಂನ ಪ್ರಧಾನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)