ಬೆಂಗಳೂರು ಅಕ್ಟೋಬರ್ 24 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರನ್ನಾಗಿ ಡಾ.ಮೂರ್ತಿ ಎಲ್. ಬಿನ್ ಲಿಂಗಯ್ಯ ಅವರನ್ನು ನಾಮನಿರ್ದೇಶನ ಮಾಡಿ ಸರ್ಕಾರ ಆದೇಶಿಸಿದೆ.
ಅದರಂತೆ, ಅಕ್ಟೋಬರ್ 16 ರಿಂದ ಆಯೋಗದಲ್ಲಿ ನ್ಯಾಯಾಲಯದ ಕಾರ್ಯ ಕಲಾಪಗಳು ಪ್ರಾರಂಭಗೊಂಡಿವೆ ಎಂದು ಆಯೋಗದ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

-min.png)