ಡಾ. ಹಿ.ಚಿ. ಬೋರಲಿಂಗಯ್ಯ ಅವರಿಗೆ 2025ರ ‘ಚಿದಾನಂದಮೂರ್ತಿ ಕನ್ನಡ ಸಂಸ್ಕೃತಿ ಪ್ರಶಸ್ತಿ’

varthajala
0

 ಬೆಂಗಳೂರು ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ತಿಮ್ಮೇಶ್ ಅವರಿಗೆ ‘ಕನ್ನಡ ಚಿರಂಜೀವಿ ಪ್ರಶಸ್ತಿ’ ಕೋಲಾರದ ಕನ್ನಡ ಹೋರಾಟಗಾರ  .ಕೃಸೋಮಶೇಖರ ಅವರಿಗೆ ‘ಕನ್ನಡ ಅರವಿಂದ ಪ್ರಶಸ್ತಿ’ ಳನ್ನು ಕನ್ನಡ ಗೆಳೆಯರ ಬಳಗದ 2025ನೆಯ ಸಾಲಿನ  ಪ್ರಶಸ್ತಿಗಳನ್ನು 09-12-2025ರಂದು  ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯುವ ಕನ್ನಡ ಗೆಳೆಯರ ಬಳಗದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ  ಪ್ರಶಸ್ತಿಗಳನ್ನು ಕೊಡಮಾಡಲಾಗುವುದು

ಇದೇ ಸಮಾರಂಭದಲ್ಲಿ ಉತ್ತಮ ಕನ್ನಡ ಮಾಧ್ಯಮ ಶಾಲೆಗೆ ನಗದು ಬಹುಮಾನಕನ್ನಡದಲ್ಲಿ ಹೆಚ್ಚು ಅಂಕಗಳಿಸಿದ  ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಗುವುದುಪ್ರೊಮಲ್ಲೇಪುರಂ ವೆಂಕಟೇಶ್ ಅವರ ಅದ್ಯಕ್ಷತೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾಪುರುಷೋತ್ತಮ ಬಿಳಿಮಲೆ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ

ಡಾಎಲ್ಹನುಮಂತಯ್ಯ ‘ಕನ್ನಡ ಚಿಂತನೆ ನಡೆಸಲಿದ್ದಾರೆ.


Post a Comment

0Comments

Post a Comment (0)