ಬೆಂಗಳೂರು: ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್. ವಿ. ದೇಶಪಾಂಡೆ ರವರ ಅಧ್ಯಕ್ಷತೆಯಲ್ಲಿ 2025 ನೇ ಡಿಸೆಂಬರ್ 30 ರಂದು ಅಪರಾಹ್ನ 12.00 ಗಂಟೆಗೆ ಬೆಂಗಳೂರಿನ ವಿಕಾಸೌಧದ ನಾಲ್ಕನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ: 422 ರಲ್ಲಿ ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಹತ್ತನೆಯ ವರದಿಯ ಬಿಡುಗಡೆ ಬಗ್ಗೆ ಪತ್ರಿಕಾಗೋಷ್ಠಿಯನ್ನು ನಿಗಧಿಪಡಿಸಲಾಗಿದೆ ಎಂದು ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ ವಿಶೇಷ ಕಾರ್ಯದರ್ಶಿ ರಮೇಶ್ ದೇಸಾಯಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment
0Comments