ಮಾಜಿ ಬಿಬಿಎಂಪಿ ಸದಸ್ಯರುಗಳಾದ ಎಂ.ಮುನಿರಾಜುರವರು, ಶ್ರೀಮತಿ ಶಕೀಲ ಮುನಿರಾಜು, ರಾಜಾಜಿನಗರ ಮಂಡಲ ಬಿಜೆಪಿ ಅಧ್ಯಕ್ಷರಾದ ಸುದರ್ಶನ್, ರಾಜಾಜಿನಗರ ಮಂಡಲ ಯುವ ಮೋರ್ಚಾ ಅಧ್ಯಕ್ಷರಾದ ಎಂ.ಎಸ್.ಸಂಜಯ್ ಕುಮಾರ್ ರವರು ಅಟಲ್ ಜೀ ಬಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಸಿಹಿ ವಿತರಿಸಿದರು.
ರಾಜಾಜಿನಗರ ಮಂಡಲ, ದಯಾನಂದನಗರ ವಾರ್ಡ್ ಪ್ರಮುಖ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
ಶ್ರೀ ಅಟಲ್ ಬಿಹಾರಿ ವಾಜಪೇಯಿ ರವರ ಜೀವನ ಸಾಧನೆ, ವ್ಯಕ್ತಿತ್ವ ಮತ್ತು ನಡೆದು ಬಂದ ಹಾದಿ ಕುರಿತು ಗಣ್ಯರು ಮಾತನಾಡಿದರು