ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026ನೇ ಸಾಲಿನ ಕ್ಯಾಲೆಂಡರ್ ಮತ್ತು ದಿನಚರಿಯನ್ನು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.
ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

0Comments