ಈ ಸಂದರ್ಭದಲ್ಲಿ ಮಾತನಾಡಿದ ಅವರು,“ಪೊಲಿಯೊ ಮುಕ್ತ ಭಾರತ ನಿರ್ಮಾಣದಲ್ಲಿ ಪ್ರತಿಯೊಬ್ಬರ ಜವಾಬ್ದಾರಿ ಅತ್ಯಂತ ಮುಖ್ಯವಾಗಿದೆ. ಮಕ್ಕಳ ಆರೋಗ್ಯ ಭವಿಷ್ಯದ ಬುನಾದಿಯಾಗಿದ್ದು, ಪೋಷಕರು ತಪ್ಪದೆ ತಮ್ಮ ಮಕ್ಕಳಿಗೆ ಪೊಲಿಯೊ ಹನಿಗಳನ್ನು ನೀಡುವ ಮೂಲಕ ಸಹಕರಿಸಬೇಕು” ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಹುಡಾ ಅಧ್ಯಕ್ಷರಾದ ಶ್ರೀ ಶಾಕೀರ್ ಸನದಿ, ಪಾಲಿಕೆ ಸದಸ್ಯರಾದ ಶ್ರೀಮತಿ ಮುಗಲಿಶೆಟ್ಟರ, ವೈದ್ಯಾಧಿಕಾರಿಗಳು, ಶ್ರೀ ಜಯಂತಿಲಾಲ ಚೋಪ್ರಾ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.