ಕೆಪಿಎಸ್‍ಸಿ: ಮೀನುಗಾರಿಕೆ ಇಲಾಖೆಯ ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ

varthajala
0

ಬೆಂಗಳೂರು:-
ಕರ್ನಾಟಕ ಲೋಕ ಸೇವಾ ಆಯೋಗದಿಂದ ಅಧಿಸೂಚಿಸಲಾಗಿದ್ದ ಉಳಿಕೆ ಮೂಲ ವೃಂದದಡಿ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿನ ಪಶು ವೈದ್ಯಾಧಿಕಾರಿಗಳು - 342 + 58 (ಬ್ಯಾ.ಲಾ) ಹುದ್ದೆಗಳಿಗೆ 2026 ನೇ ಜನವರಿ 8 ರಂದು ಕನ್ನಡ ಭಾμÁ ಪರೀಕ್ಷೆ ಮತ್ತು 2026 ನೇ ಜನವರಿ 9 ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಿಗದಿಪಡಿಸಲಾಗಿದೆ.
ಪರೀಕ್ಷಾ ವೇಳಾಪಟ್ಟಿಯನ್ನು ಆಯೋಗದ ವೆಬ್‍ಸೈಟ್ https://kpsc.kar.nic.in ನಲ್ಲಿ ಪ್ರಕಟಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್‍ಸೈಟ್ ಅನ್ನು ನೋಡಬಹುದಾಗಿದೆ ಕರ್ನಾಟಕ ಲೋಕಸೇವಾ ಆಯೋದ ಕಾರ್ಯದರ್ಶಿ ಡಾ.ವಿಶಾಲ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)