ಊಂಜಲ್ ಸಂಗೀತೋತ್ಸವ

varthajala
0

 ಬೆಂಗಳೂರಿನ ವೈಯ್ಯಾಲಿಕಾವಲಿನಲ್ಲಿರುವ ಶ್ರೀ ವೆಂಕಟೇಶ್ವರಸ್ವಾಮಿ ದೇವಸ್ಥಾನದಲ್ಲಿ ಟಿ ಟಿ ಡಿ ಹೆಚ್.ಡಿ.ಪಿ.ಪಿ. ಏರ್ಪಡಿಸಿದ್ದ "ಊಂಜಲ್ ಸಂಗೀತೋತ್ಸವ"  ಕಾರ್ಯಕ್ರಮದಲ್ಲಿ ಕು|| ರಚನಾ ಶರ್ಮಾ ಅವರು ಅನ್ನಮಾಚಾರ್ಯರ ಕೀರ್ತನೆಗಳನ್ನು ಹಾಗೂ ಹರಿದಾಸರ ಪದಗಳನ್ನು ಪ್ರಸ್ತುತಪಡಿಸಿದರು.

 ಇವರ ಗಾಯನಕ್ಕೆ ಪಿಟೀಲು ವಾದನದಲ್ಲಿ ವಿದ್ವಾನ್ ಶ್ರೀ ಎಂ.ಎಸ್. ಗೋವಿಂದಸ್ವಾಮಿ ಮತ್ತು ಮೃದಂಗ ವಾದನದಲ್ಲಿ ವಿದ್ವಾನ್ ಶ್ರೀ ಶ್ರೀನಿವಾಸ್ ಅನಂತರಾಮಯ್ಯ ಸಹಕರಿಸಿದರು ಎಂದು ಕಾರ್ಯಕ್ರಮದ ಸಂಚಾಲಕರಾದ ಡಾ|| ಪಿ. ಭುಜಂಗರಾವ್ ತಿಳಿಸಿದರು.


Post a Comment

0Comments

Post a Comment (0)