ವಿಶೇಷಚೇತನರ ರಿಯಾಯಿತಿ ಬಸ್‍ಪಾಸ್ ವಿತರಣೆ

varthajala
0

 ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ, 2026ನೇ ಸಾಲಿನ ವಿಶೇಷಚೇತನರ ರಿಯಾಯಿತಿ ಬಸ್ ಪಾಸುಗಳ ವಿತರಣೆ / ನವೀಕರಣವನ್ನು 2025 ನೇ ಡಿಸೆಂಬರ್ 30 ರಿಂದ ಪ್ರಾರಂಭಿಸಲಾಗುವುದು. ಈ ಸಂಬಂಧ ಫಲಾನುಭವಿಗಳು ಸೇವಾಸಿಂಧು ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಿರುತ್ತದೆ.  

ಈಗಾಗಲೇ 2025ನೇ ಸಾಲಿನಲ್ಲಿ ವಿತರಿಸಿರುವ ವಿಶೇಷಚೇತನರ ಬಸ್ ಪಾಸ್‍ಗಳನ್ನು ದಿನಾಂಕ: 28.02.2026 ರವರೆಗೆ ಮಾನ್ಯ ಮಾಡಲಾಗುವುದು ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

Post a Comment

0Comments

Post a Comment (0)