ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಡಿಸೆಂಬರ್ 20, ಶನಿವಾರ ಸಂಜೆ 6-00ಕ್ಕೆ ಕು|| ರಚನಾ ಶರ್ಮಾ ಮತ್ತು ಸಂಗಡಿಗರಿಂದ "ಊಂಜಲ್ ಸಂಗೀತೋತ್ಸವ"
ಕಾರ್ಯಕ್ರಮ
ಏರ್ಪಡಿಸಲಾಗಿದೆ ಎಂದು ಟಿಟಿಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಸ್ಥಳ : ಶ್ರೀ ಪಿ. ಭುಜಂಗರಾವ್ ತಿಳಿಸಿದ್ದಾರೆ. ವೆಂಕಟೇಶ್ವರಸ್ವಾಮಿ ದೇವಸ್ಥಾನ (ಟಿಟಿಡಿ), 16ನೇ ಅಡ್ಡರಸ್ತೆ, ವಯ್ಯಾಲಿಕಾವಲ್, ಬೆಂಗಳೂರು