ಊಂಜಲ್ ಸಂಗೀತೋತ್ಸವ

varthajala
0

ಬೆಂಗಳೂರು : ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ವಯ್ಯಾಲಿಕಾವಲಿನ 16ನೇ ಅಡ್ಡರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ(ಟಿಟಿಡಿ)ದಲ್ಲಿ ಡಿಸೆಂಬರ್ 13, ಶನಿವಾರ ಸಂಜೆ 6-00ಕ್ಕೆ ವಿದುಷಿ ಶ್ರೀಮತಿ ಮಾನಸಾ ಜಯರಾಜ್ ಕುಲಕರ್ಣಿ ಅವರಿಂದ "ಊಂಜಲ್ ಸಂಗೀತೋತ್ಸವ" ಕಾರ್ಯಕ್ರಮ ಏರ್ಪಡಿಸಿದ್ದು, ಇವರ ಗಾಯನಕ್ಕೆ ಹಾರ್ಮೋನಿಯಂ ವಾದನದಲ್ಲಿ ಶ್ರೀ ಕೃಷ್ಣಮೂರ್ತಿ ಮತ್ತು ತಬಲಾ ವಾದನದಲ್ಲಿ ಶ್ರೀ ಅಭಿಜಿತ್ ಅವರು ಸಹಕರಿಸಲಿದ್ದಾರೆ ಎಂದು ಟಿ ಟಿ ಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗರಾವ್ ತಿಳಿಸಿದ್ದಾರೆ.

Post a Comment

0Comments

Post a Comment (0)