ಕರ್ನಾಟಕದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ರಾಜ್ಯಪಾಲರು

varthajala
0

 ಬೆಂಗಳೂರು: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕದ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ಕೊರಿದ್ದಾರೆ.ಕರ್ನಾಟಕ ಮತ್ತು ರಾಷ್ಟ್ರದ ಜನತೆಗೆ ಹೊಸ ವರ್ಷ - 2026ರ ಶುಭಾಶಯಗಳು.

 ಈ ಹೊಸ ವರ್ಷವೂ ನಮ್ಮ ದೇಶವನ್ನು ಶಾಂತಿ, ಸಮೃದ್ಧಿ ಮತ್ತು ಏಕತೆಯ ಮಾರ್ಗದಲ್ಲಿ ಮುನ್ನಡೆಸುವ ಅವಕಾಶವನ್ನು ಒದಗಿಸಲಿ ಹಾಗೂ ಎಲ್ಲರಿಗೂ ಸಂತೋಷ, ಸಮೃದ್ಧಿ ಮತ್ತು ಮಿತಿಯಿಲ್ಲದ ಅವಕಾಶಗಳನ್ನು ತರಲಿ. ದೇಶದ ಉಜ್ವಲ ಭವಿಷ್ಯದ ಕಡೆಗೆ ನಾವೆಲ್ಲರೂ ಒಟ್ಟಾಗಿ ಮುನ್ನಡೆಯೋಣ ಎಂದು ಶುಭ ಕೋರಿದ್ದಾರೆ.

Post a Comment

0Comments

Post a Comment (0)