ಗುಂಜೂರು ಖೋ ಖೋ ಕ್ಲಬ್ ವತಿಯಿಂದ ಆಯೋಜಿಸಿದ್ದ 44ನೇ ರಾಷ್ಟ್ರೀಯ ಜೂನಿಯರ್ ಬಾಲಕ- ಬಾಲಕಿಯರ ಖೋ ಖೋ ಕಾರ್ಯಕ್ರಮದಲ್ಲಿ ಒಲಂಪಿಕ್ ಸಂಸ್ಥೆಯ ಅಧ್ಯಕ್ಷರಾದ ಗೋವಿಂದರಾಜ್ ಅವರನ್ನು ಕರ್ನಾಟಕ ಖೋ ಖೋ ಸಂಸ್ಥೆಯ ಅಧ್ಯಕ್ಷರಾದ ಲೋಕೇಶ್ವರ ಅವರು ಸನ್ಮಾನಿಸಿದರು ಈ ಸಂದರ್ಭದಲ್ಲಿ
ಗುಂಜೂರ್ ಖೋ ಖೋ ಅಧ್ಯಕ್ಷರಾದ ಟಿ ನಾಗೇಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು