ಬಾಗಲಕೋಟೆಯ ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ತರಕಾರಿ ಮತ್ತು ಹೂವಿನ ಬೆಳೆಗಳ ಕ್ಷೇತ್ರೋತ್ಸವ

varthajala
0

 ಬೆಂಗಳೂರು: ಬಾಗಲಕೋಟೆಯ ತೋಟಗಾರಿಕಾ ವಿಶ್ವವಿದ್ಯಾಲಯವು ಜನವರಿ 06 ಮತ್ತು 09 ರಂದು ತರಕಾರಿ, ಹೂವಿನ ಮತ್ತು ಮೆಣಸಿನಕಾಯಿ ಬೆಳೆಗಳ ಕ್ಷೇತ್ರೋತ್ಸವವನ್ನು ಬಾಗಲಕೋಟೆಯ ತೋಟಗಾರಿಕಾ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶನಾಲಯದ ತರಬೇತಿ ಕೊಠಡಿಯಲ್ಲಿ ಹಾಗೂ ಜನವರಿ 07 ರಂದು ಬಾಗಲಕೋಟೆ ಜಿಲ್ಲೆಯ ಹಳ್ಳೂರು ಗ್ರಾಮದ ಉಮೇಶ ಸಜ್ಜನ ರೈತರ ಜಮೀನಿನಲ್ಲಿ ಕ್ಷೇತ್ರೋತ್ಸವಗಳನ್ನು ಆಯೋಜಿಸುತ್ತಿದೆ.  

ಹೆಚ್ಚಿನ  ಮಾಹಿತಿಗಾಗಿ ಡಾ. ರುದ್ರೇಶ ಡಿ. ಎಲ್. ವಿಸ್ತರಣಾ ಮುಖ್ಯಸ್ಥರು, ತೋಟಗಾರಿಕಾ ವಿಶ್ವವಿದ್ಯಾಲಯ, ಬಾಗಲಕೋಟೆ 8660801363 ಇವರನ್ನು ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Post a Comment

0Comments

Post a Comment (0)