ವಿಧಾನಸಭೆ ಉಪಸಭಾಪತಿ ರುದ್ರಪ್ಪ ಎಂ ಲಮಾಣಿ, ಮಾಜಿ ಸಚಿವರಾದ ಅರವಿಂದ್ ಲಿಂಬಾವಳಿ ಅವರನ್ನೋಡಳಗೊಂಡ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ (ರಿ)ವು ಲೋಕಭವನದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್
ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ "ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣದಲ್ಲಿ ಬಂಚಾರ, ಭೋವಿ, ಕೊರಮ, ಕೊರಚ ಮತ್ತು ಅಲೆಮಾರಿ ಸಮುದಾಯಗಳಿಗೆ ಆಗಿರುವ ಅನ್ಯಾಯ ಸರಿಪಡಿಸಲು ಕೋರಿ" ಮನವಿ ಪತ್ರ ಸಲ್ಲಿಸಿದರು.Post a Comment
0Comments