ಭಾರತೀಯ ಸೇನೆಯ ಆಪರೇಷನ್ ಸದ್ಭಾವನ ಅಡಿಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಏಕೀಕರಣ ಪ್ರವಾಸದ ಭಾಗವಾಗಿ
ಬೆಂಗಳೂರಿಗೆ ಭೇಟಿ ನೀಡಿದ್ದ ಸಿಕ್ಕಿಂನ ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ಅವರು ಸಂವಾದ ನಡೆಸಿದರು. ಈ ವೇಳೆ ಕ್ಯಾಪ್ಟನ್ ಧನಂಜಯ್ ಜಸ್ರೋಟಿಯಾ ಮತ್ತು ಅಧಿಕಾರಿಗಳು ಹಾಜರಿದ್ದರು.Post a Comment
0Comments