ರಥ ಸಪ್ತಮಿ ದಿನ ವಿಶೇಷ

varthajala
0

 🌸🌸🌸🌸🌸🌸

*ಮಾಘ ಶುದ್ಧ ಸಪ್ತಮಿ*: 

*#ರಥ #ಸಪ್ತಮಿ*

🌸🌸🌸🌸🌸🌸

ಸೂರ್ಯ ಮಂದೇಹ ಎಂಬ ದೈತ್ಯನ ಸಂಹಾರ ಮಾಡಿದ ದಿನ. ದೈತ್ಯ ತ್ರಿಸುಪರ್ಣನನ್ನು ಸಂಹಾರ ಮಾಡಲು ರುದ್ರದೇವರಿಗೆ ದೇವಶಿಲ್ಪಿ ವಿಶ್ವಕರ್ಮ ರಥ ನಿರ್ಮಾಣ ಮಾಡಿದ ದಿನ.

7 ಅರ್ಕದೆಲೆಗಳಿಂದ ಸ್ನಾನ :

ಈ ದಿನದಂದು 7 ಅರ್ಕದೆಲೆಗಳಿಂದ ಸ್ನಾನ ಮಾಡಬೇಕು. ಅರ್ಕದೆಲೆಯ ಸ್ನಾನ ಸೂರ್ಯನಾರಾಯಣನ ಅನುಗ್ರಹದಿಂದ ಸರ್ವವ್ಯಾಧಿಗಳ ನಿವಾರಣೆ ಮತ್ತು ಸಪ್ತಜನ್ಮಗಳ ದುಷ್ಕರ್ಮಗಳ ನಾಶವಾಗುತ್ತೆ.

ಏಳು ಎಕ್ಕದ ಎಲೆ 

ಪಾದಗಳ ಮೇಲೆ ಒಂದೊಂದು 

ಮಂಡಿಗಳ ಮೇಲೆ ಒಂದೊಂದು 

ಭುಜಗಳ ಮೇಲೆ ಒಂದೊಂದು 

ಹಾಗೂ ತಲೆಯ ಮೇಲೆ ಒಂದು

ಸ್ನಾನ ಮಂತ್ರ:


ಯದ್ಯಜ್ಜನ್ಮಕೃತಂ ಪಾಪಂ ಮಯಾ ಸಪ್ತಸು ಜನ್ಮಸು |

ತನ್ಮೇ ರೋಗಂ ಚ ಶೋಕಂ ಚ ಮಾಕರೀ ಹಂತು ಸಪ್ತಮೀ |

ಏತಜ್ಜನ್ಮಕೃತಂ ಪಾಪಂ ಯಚ್ಚ ಜನ್ಮಾಂತರಾರ್ಜಿತಂ |

ಮನೋವಾಕ್ಕಾಯಜಂ ಯಚ್ಚ ಜ್ಞಾತಾಜ್ಞಾತಂ ಚ ಯತ್ಪುನ: |

ಇತಿ ಸಪ್ತವಿಧಂ ಪಾಪಂ ಸ್ನಾನಾನ್ಮೇ ಸಪ್ತ ಸಪ್ತಕೇ |

ಸಪ್ತವ್ಯಾಧಿಸಮಾಯುಕ್ತಂ ಹರ ಮಾಕರಿ ಸಪ್ತಮಿ |

ಸೂರ್ಯ ಅರ್ಘ್ಯ ಮಂತ್ರ:

ಸಪ್ತಸಪ್ತಿವಹಪ್ರೀತ ಸಪ್ತಲೋಕಪ್ರದೀಪನ |

ಸಪ್ತಮೀ ಸಹಿತೋ ದೇವ ಗೃಹಾಣಾರ್ಘ್ಯಂ ದಿವಾಕರ ||

ಕೂಷ್ಮಾಂಡ (ಬೂದಗುಂಬಳಕಾಯಿ) ದಾನ :

ಈ ದಿನ ಕೂಷ್ಮಾಂಡ (ಬೂದಗುಂಬಳಕಾಯಿ) ದಾನ ಮಾಡುವದರಿಂದ ಗರ್ಭ ದೋಷ ನಿವಾರಣೆಯಾಗಿ ವಿಶೇಷ ಸಂತಾನದ ಫಲ ಲಭಿಸುತೇ.

ಕೂಷ್ಮಾಂಡ ದಾನದ ಸಂಕಲ್ಪ:

ಆಚಮನ, ಕೇಶವಾಯಸ್ವಾಹ……… ಪ್ರಣವಸ್ಯ ಪರಬ್ರಹ್ಮಋಷಿ: ಪರಮಾತ್ಮಾ ದೇವತಾ., ……… ಶುಭೇಶೋಭನ ಮುಹೂರ್ತೇ ಅದ್ಯಬ್ರಹ್ಮಣ: ದ್ವಿತೀಯಪರಾರ್ಧೇ ಶ್ರೀಶ್ವೇತವರಾಹಕಲ್ಪೇ ವೈವಸ್ವತ ಮನ್ವಂತರೇ ಕಲಿಯುಗೇ ಪ್ರಥಮಪಾದೇ ಭರತವರ್ಷೇ ದಂಡಕಾರಣ್ಯೇ ಗೋದಾವರ್ಯಾ: ದಕ್ಷಿಣೇತೀರೇ ಶಾಲೀವಾಹನಶಖೇ, ಬೌದ್ಧಾವತಾರೇ, ರಾಮಕ್ಷೇತ್ರೇ/ಪರಶುರಾಮಕ್ಷೇತ್ರೇ, ಅಸ್ಮಿನ್ ವರ್ತಮಾನೇ ಚಾಂದ್ರಮಾನೇನ ಶ್ರೀ ___________ ಸಂವತ್ಸರೇ, ಉತ್ತರಾಯಣೇ, ಶಿಶಿರಋತೌ, ಮಾಘಮಾಸೇ, ಶುಕ್ಲಪಕ್ಷೇ ಸಪ್ತಮ್ಯಾಂ ಶುಭತಿಥೌ, ರಥಸಪ್ತಮೀ ಪ್ರಯುಕ್ತ, ಮಮ ಕುಲೇ ಸಕಲ ಗರ್ಭದೋಷ ಪರಿಹಾರಾರಾರ್ಥಂ, ಸೂರ್ಯಾಂತರ್ಗತ, ಭಾರತೀರಮಣ ಮುಖ್ಯಪ್ರಾಣಾಂತರ್ಗತ, ಏತದ್ ಮಾಸ ನಿಯಾಮಕ ಕಮಲಾ ಮಾಧವ ಪ್ರೀತ್ಯರ್ಥಂ, ಅಸ್ಮತ್ ಕುಲದೇವತ ಶ್ರೀಲಕ್ಷ್ಮೀ ನರಸಿಂಹ/ವೇಂಕಟೇಶ ಪ್ರೀತ್ಯರ್ಥಂ, ಕೂಷ್ಮಾಂಡ ದಾನಂ ಕರಿಷ್ಯೇ.

ಕೂಷ್ಮಾಂಡಂತಿಲಗವ್ಯಾಢ್ಯಂ ಬ್ರಹ್ಮಣಾ ನಿರ್ಮಿತಂ ಪುರಾ |

ಯಸ್ಮಾದಸ್ಯ ಪ್ರದಾನೇನ ಸಂತತಿರ್ವರ್ಧತಾಂ ಮಮ ||

ಸೂರ್ಯ ದ್ವಾದಶ ಸ್ತೋತ್ರ :

ಆದಿತ್ಯಃ ಪ್ರಥಮಂ ನಾಮ ದ್ವಿತೀಯಂ ತು ದಿವಾಕರಃ । 

ತೃತೀಯಂ ಭಾಸ್ಕರಃ ಪ್ರೋಕ್ತಂ ಚತುರ್ಥಂ ಚ ಪ್ರಭಾಕರಃ ॥ 

ಪಂಚಮಂ ಚ ಸಹಸ್ರಾಂಶು ಷಷ್ಠಂ ಚೈವ ತ್ರಿಲೋಚನಃ । 

ಸಪ್ತಮಂ ಹರಿದಶ್ವಂ ಚ ಅಷ್ಟಮಂ ತು ಅಹರ್ಪತಿಃ ॥ 

ನವಮಂ ದಿನಕರಃ ಪ್ರೋಕ್ತಂ ದಶಮಂ ದ್ವಾದಶಾತ್ಮಕಃ । 

ಏಕಾದಶಂ ತ್ರಿಮೂರ್ತಿಶ್ಚ ದ್ವಾದಶಂ ಸೂರ್ಯ ಏವ ತು ॥

ದ್ವಾದಶಾದಿತ್ಯನಾಮಾನಿ ಪ್ರಾತಃಕಾಲೇ ಪಠೇನ್ನರಃ । 

ದುಃಸ್ವಪ್ನೋ ನಶ್ಯತೇ ತಸ್ಯ ಸರ್ವದುಃಖಂ ಚ ನಶ್ಯತಿ ॥ 

ದದ್ರುಕುಷ್ಟಹರಂ ಚೈವ ದಾರಿದ್ರ್ಯಂ ಹರತೇ ಧ್ರುವಮ್ । 

ಸರ್ವತೀರ್ಥಕರಂ ಚೈವ ಸರ್ವಕಾಮಫಲಪ್ರದಮ್ ॥ 

ಯಃ ಪಠೇತ್ ಪ್ರಾತರುತ್ಥಾಯ ಭಕ್ತ್ಯಾ ಸ್ತೋತ್ರಮಿದಂ ನರಃ । 

ಸೌಖ್ಯಮಾಯುಸ್ತಥಾರೋಗ್ಯಂ ಲಭತೇ ಮೋಕ್ಷಮೇವ ಚ ॥

Post a Comment

0Comments

Post a Comment (0)